ಶೂಟಿಂಗ್ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತಕ್ಕೀಡಾಗಿದ್ದು, ಭಯಾನಕ ವಿಡಿಯೋ ವೈರಲ್ ಆಗಿದೆ.
ನಟ ಅಜಿತ್ ಕುಮಾರ್ ಅವರು ಸಿನಿಮಾವೊಂದರ ಚಿತ್ರೀಕರಣದ ಸಮಯದಲ್ಲಿ ಅಪಘಾತಕ್ಕೀಡಾಗಿದ್ದರು. ಚಿತ್ರೀಕರಣದ ಸಮಯದಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನವು ಪಲ್ಟಿಯಾಗಿದೆ.
‘ವಿಡಮುಯಾರ್ಚಿ’ ಸಿನಿಮಾದ ದೃಶ್ಯವೊಂದರಲ್ಲಿ ನಟ ಅಜಿತ್ ಕುಮಾರ್ ಅವರು ಕಾರೊಂದನ್ನು ಚಲಾಯಿಸುತ್ತಿದ್ದರು. ಆಗ ಕಾರು ಪಲ್ಟಿಯಾಗಿದೆ. 2023 ರಲ್ಲಿ ನಡೆದ ಘಟನೆಯ ದೃಶ್ಯಾವಳಿ ಈಗ ವೈರಲ್ ಆಗಿದೆ. ವರದಿಗಳ ಪ್ರಕಾರ, ಕಳೆದ ವರ್ಷ ನವೆಂಬರ್ನಲ್ಲಿ ಮಗಿಜ್ ತಿರುಮೇನಿ ಅವರ ‘ವಿಡಾ ಮುಯಾರ್ಚಿ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಈ ಘಟನೆ ನಡೆದಿದೆ.
#Vidaamuyarchi accident footage looks shocking 😱😱😱
Extraordinary effort #ThalaAjith
A #Magizhthirumeni film pic.twitter.com/778aXZg63x— Vasu Cinemas (@vasutheatre) April 4, 2024

