HomeKarnatakaಮೈಸೂರಿಗೆ ಇಂದು ಕೊಲೆ ಆರೋಪಿ ನಟ ದರ್ಶನ್ ಕರೆದೊಯ್ದು ಮಹಜರು

ಮೈಸೂರಿಗೆ ಇಂದು ಕೊಲೆ ಆರೋಪಿ ನಟ ದರ್ಶನ್ ಕರೆದೊಯ್ದು ಮಹಜರು

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿಗೆ ನಟ ದರ್ಶನ್ ಕರೆದೊಯ್ದು ಸ್ಥಳ ಮಹಜರು ನಡೆಸಲಾಗುವುದು.

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವನ್, ನಾಗರಾಜ್, ನಂದೀಶ್, ಲಕ್ಷ್ಮಣ್, ದೀಪಕ್ ಅವರನ್ನು ಸಹ ಮೈಸೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ. ಪೊಲೀಸರು ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದಾರೆ. ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡಲಾಗುವುದು.

ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಿದ ನಂತರ ದರ್ಶನ್ ಮೈಸೂರಿಗೆ ತೆರಳಿದ್ದರು. ಮೂರು ದಿನ ಸ್ಟಾರ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಹೋಟೆಲ್ ನಲ್ಲಿ ಮತ್ತು ಇತರೆಡೆ ಮಹಜರು ನಡೆಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular