ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಇಂದು (ಮೇ 19) ವಿವಾಹ ವಾರ್ಷಿಕೋತ್ಸವದ ಸಂಭ್ರಮ.
2003ರಲ್ಲಿ ದರ್ಶನ್ ವಿಜಯಲಕ್ಷ್ಮಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದರ್ಶನ್ ದಂಪತಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯಗಳ ಸುರಿಮಳೆ ಹರಿಸುತ್ತಿದ್ದಾರೆ. ಮದುವೆ ವಾರ್ಷಿಕೋತ್ಸವದ ವಿಶೇಷ ದಿನ ದರ್ಶನ್ ಅವರ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.
ನಟ ದರ್ಶನ್ ವೈವಾಹಿಕ ಜೀವನಕ್ಕೆ ಕಾಲಿಟ್ಟು 17 ವರ್ಷಗಳು ಕಳೆದಿದೆ. ಮೇ 19, 2003ನೇ ಇಸವಿಯಲ್ಲಿ ದರ್ಶನ್, ವಿಜಯಲಕ್ಷ್ಮಿ ಜೊತೆ ಹಸೆಮಣೆ ಏರಿದ್ದರು. ದಂಪತಿಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಪೋಸ್ಟ್ ಗಳ ಶುಭಾಶಯ ಕೋರುತ್ತಿದ್ದಾರೆ.
ದರ್ಶನ್ ತೂಗುದೀಪ ರವರ ಮದುವೆ ಪತ್ರಿಕೆ 😍😘 !!#killerdaasa #ChallengingStar #Roberrt #Darshan #DBoss pic.twitter.com/XoOpBj3NGB
— Taarak Raam (@iam_raam7999) May 19, 2021
You Might Also Like
TAGGED:ದರ್ಶನ್-ವಿಜಯಲಕ್ಷ್ಮಿ