ಬೆಂಗಳೂರು : ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ 40 ನಿಮಿಷ ವಾಕ್ ಮಾಡಲು ಅವಕಾಶ ನೀಡಲಾಗಿದೆ.
ಹೌದು, ಬೆಳಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಬ್ಯಾರಕ್ ನ ಹೊರಭಾಗದ ಕಾರಿಡಾರ್ ನಲ್ಲಿ ಬಾಕ್ ಮಾಡಲು ಅನುಮತಿ ಸಿಕ್ಕಿದೆ. ಈ ಸಂದರ್ಭದಲ್ಲಿ ಬೇರೆ ವಿಚಾರಣಾಧೀನ ಕೈದಿಗಳಿಗೆ ವಾಕ್ ಮಾಡಲು ಅವಕಾಶ ಇರೋದಿಲ್ಲ. ಸುಪ್ರೀಂಕೋರ್ಟ್ ಎಚ್ಚರಿಕೆ ಬಳಿಕ ನಟ ದರ್ಶನ್ ಸುತ್ತಾಮುತ್ತಾ ಬಿಗಿ ಭದ್ರತೆ ಒದಗಿಸಲಾಗಿದೆ.
You Might Also Like
TAGGED:ದರ್ಶನ್