ಬೆಂಗಳೂರು : ನಟ ದರ್ಶನ್ ಅಭಿಮಾನಿಗಳಿಂದ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ಗೆ ಕೆಪಿಸಿಸಿ ಮಹಿಳಾ ಘಟಕ ದೂರು ನೀಡಿದೆ.
ಹೌದು. ನಟಿ ರಮ್ಯಾ ಪರ ಕೆಪಿಸಿಸಿ ಮಹಿಳಾ ಘಟಕ ನಿಂತಿದ್ದು, ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಗೆ ದೂರು ನೀಡಿರುವ ಕೆಪಿಸಿಸಿ ಮಹಿಳಾ ಘಟಕ ದರ್ಶನ್ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾರೆಡ್ಡಿ ಅವರು ದೂರು ನೀಡಿದ್ದಾರೆ.
You Might Also Like
TAGGED:ದರ್ಶನ್ ಫ್ಯಾನ್ಸ್