ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಜೈಲಿನಲ್ಲಿ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ ಎಂದು ಸುಪ್ರೀಂಕೋರ್ಟ್ ಗರಂ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಜೈಲಿನಲ್ಲಿರುವಾಗ ನಟ ದರ್ಶನ್ ಗೆ ಜೈಲಿನಲ್ಲಿ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ , ಪೊಲೀಸ್ ಅಧೀಕ್ಷಕರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಗರಂ ಆಗಿದೆ. ಹಾಗೂ ಹೈಕೋರ್ಟ್ ಆದೇಶದ ಲೋಪವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದು ಸುಪ್ರೀಂಕೋರ್ಟ್ ಆರೋಪಿಸಿದೆ. ಆರೋಪಿ ಜೈಲಿನ ಲಾಲ್ ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಕ್ರಮ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

