ನಟ ದರ್ಶನ್ ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯಾಗಲಿ ; ನಟಿ ರಮ್ಯಾ ರಿಟ್ವೀಟ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಈ ಸುದ್ದಿ ರಾಜ್ಯದಲ್ಲಿ ಸೆನ್ಸೇಶನ್ ಕ್ರಿಯೇಟ್ ಮಾಡಿದೆ. ನಟ ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಇದೀಗ ಈ ಕುರಿತು ನಟಿ ರಮ್ಯಾ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಟಿ ರಮ್ಯಾ, ದರ್ಶನ್ಗೆ ಯಾವ ರೀತಿಯ ಶಿಕ್ಷೆ ಆಗಲಿದೆ ಎಂಬ ಬಗ್ಗೆ ಮಾಡಲಾಗಿರುವ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ. ದರ್ಶನ್ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಈ ಹಣದ ಪ್ರಭಾವ ಬೀರಬಾರದು, ಒಂದು ವೇಳೆ ಹಣದ ಪ್ರಬಾವ ಬೀರಿದರೆ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read