BREAKING : ನಟಿ ರಮ್ಯಾ ಬೆನ್ನಲ್ಲೇ ಮತ್ತೋರ್ವ ನಟಿ ಸೋನುಶೆಟ್ಟಿಗೆ ‘ಅಶ್ಲೀಲ ಮೆಸೇಜ್’ ಮಾಡಿದ ನಟ ದರ್ಶನ್ ಫ್ಯಾನ್ಸ್ |VIDEO

ಬೆಂಗಳೂರು : ನಟಿ ರಮ್ಯಾ ಬೆನ್ನಲ್ಲೇ ಮತ್ತೋರ್ವ ನಟಿಗೆ ನಟ ದರ್ಶನ್ ಅಭಿಮಾನಿಗಳು ‘ಅಶ್ಲೀಲ ಮೆಸೇಜ್’ ಮಾಡಿರುವ ಆರೋಪ ಕೇಳಿಬಂದಿದೆ. ನಟಿ ಹಾಗೂ ಕಂಟೆಂಟ್ ಕ್ರಿಯೇಟರ್ ಸೋನುಶೆಟ್ಟಿ ಈ ಆರೋಪ ಮಾಡಿದ್ದಾರೆ.

ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಎಂದಿದ್ದ ಸೋನುಶೆಟ್ಟಿಗೆ ಡಿ ಬಾಸ್ ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಸೋನುಶೆಟ್ಟಿಗೆ ಅಶ್ಲೀಲ ಪದ ಬಳಕೆ ಮಾಡಿ ಬೈದಿದ್ದಾರೆ.

ಇನ್ಸ್ಟಾಗ್ರಾಂ ನಲ್ಲಿ ಸೋನು ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದು, ದರ್ಶನ್ ಅಭಿಮಾನಿಗಳು ಮಾಡಿದ ಕೆಟ್ಟ ಕಮೆಂಟ್ ಗಳನ್ನು ತೋರಿಸಿದ್ದಾರೆ. ಸೋನುಶೆಟ್ಟಿ ಮಾಡಿದ ಪೋಸ್ಟ್ ವೈರಲ್ ಆಗಿದೆ. ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಕಿಡಿಗೇಡಿಗಳ 43 ಐಪಿ ಅಡ್ರೆಸ್ ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳಿಗೆ ಸಿಸಿಬಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

View this post on Instagram

A post shared by the_name_is_sonu _shetty (@iam_sonu_shetty)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read