32ನೇ ವಸಂತಕ್ಕೆ ಕಾಲಿಟ್ಟ ನಟ ದೀಕ್ಷಿತ್ ಶೆಟ್ಟಿ

ದಿಯಾ' ಹೀರೋ ದೀಕ್ಷಿತ್​ ಶೆಟ್ಟಿಯ ಕ್ರೈಂ ಸ್ಟೋರಿ; ಒಂದು ಕೊಲೆಯ ಸುತ್ತ ಎಷ್ಟಿದೆ ರಹಸ್ಯ? - Kannada News | Dia fame deekshith shetty starrer aani muthugalu movie trailer released mdn Kannada News

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ. ನಟ ದೀಕ್ಷಿತ್ ಶೆಟ್ಟಿ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಆರಂಭದಲ್ಲಿ ಕಿರುತೆರೆ ನಟನಾಗಿ ಅಭಿನಯಿಸುತ್ತಿದ್ದ ಇವರಿಗೆ ಜನಪ್ರಿಯತೆ ತಂದು ಕೊಟ್ಟಿದ್ದು ‘ನಾಗಿಣಿ’ ಧಾರಾವಾಹಿ, 2016 ರಂದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಧಾರಾವಾಹಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ದೀಕ್ಷಿತ್ 2020 ರಲ್ಲಿ ‘ದಿಯಾ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ
ಸಿನಿಪಯಣ ಆರಂಭಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದು, ಇತ್ತೀಚಿಗೆ ಇವರು ನಟಿಸಿರುವ ‘ktm’ ಹಾಗೂ ‘ಸ್ಟ್ರಾಬೆರಿ’  ಪ್ರೊಡಕ್ಷನ್  ಹಂತದಲ್ಲಿದ್ದು, ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ‘ಶೀಘ್ರ ಮೇವ ಮೇವ ಕಲ್ಯಾಣ ಪ್ರಾಪ್ತಿರಸ್ತು’ ಸಿನಿಮಾದ ಶೂಟಿಂಗ್ನಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read