HomeLatest NewsBREAKING : ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ನಿಧನ |Nagamma Passed Away

BREAKING : ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ನಿಧನ |Nagamma Passed Away

ದುನಿಯಾ ಡಿಜಿಟಲ್ ಡೆಸ್ಜ್ : ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಮ್ಮ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹುಟ್ಟೂರು ಗಾಜನೂರಿನಲ್ಲಿ ನಾಗಮ್ಮ ವಾಸಿಸುತ್ತಿದ್ದರು. ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದರಿಂದ ಇತ್ತೀಚೆಗೆ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿತ್ತು. ತಮಿಳುನಾಡಿನ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಅವರು ಮೃತಪಟ್ಟಿದ್ದಾರೆ.

ಮೃತರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ನಾಗಮ್ಮ ಅವರ ಮೃತದೇಹದ ಅಂತ್ರಕ್ರಿಯೆ ನಾಳೆ ಶನಿವಾರ ನಡೆಯಲಿದೆ. ಪುನೀತ್ ಕುಮಾರ್ ಅವರು ನಿಧನ ಹೊಂದಿರುವ ವಿಚಾರ ನಾಗಮ್ಮ ಅವರಿಗೆ ಗೊತ್ತೇ ಇರಲಿಲ್ಲವಂತೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular