45ನೇ ವಸಂತಕ್ಕೆ ಕಾಲಿಟ್ಟ ನಟ ಗೋಪಿಚಂದ್

GOPICHAND HEALTH IS NOT WELL - Filmybowl Best Telugu Film News, Telugu Film Updates, Film News Updates, Tollywood News Updates

ಟಾಲಿವುಡ್ ನ ಪ್ರತಿಭಾವಂತ ನಟ ಗೋಪಿಚಂದ್ ಇಂದು ತಮ್ಮ 45 ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

2001ರಲ್ಲಿ ತೆರೆಕಂಡ ‘ತೊಳಿ ವಳಪು’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು 2002 ರಂದು ‘ಜಯಂ’ ಸಿನಿಮಾದಲ್ಲಿ ಖಳನಾಯಕನಾಗಿ ಕಾಣಿಸಿಕೊಂಡರು. ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಾಯಕ ನಟನಾಗಿ ಮತ್ತು ಕಳನಾಯಕನಾಗಿ ಮಿಂಚಿದರು.

ಗೋಪಿಚಂದ್ ಕಳೆದ ವರ್ಷ ‘ರಾಮಬಾಣಂ’ ನಲ್ಲಿ ತೆರೆ ಹಂಚಿಕೊಂಡಿದ್ದರು. ಇವರ ನಟನೆಯ ‘ಭೀಮ’ ಸಿನಿಮಾ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು, ಇತ್ತೀಚಿಗೆ ‘ವಿಶ್ವಂ’ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಗೋಪಿಚಂದ್ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read