BREAKING : ರಾಜ್ಯಸಭಾ ಸದಸ್ಯರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ‘ಕಮಲ್ ಹಾಸನ್’ |WATCH VIDEO

ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಇಂದು ತಮಿಳಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಕಮಲ್ ಹಾಸನ್ ನಡೆ ಭಾರಿ ವಿವಾದ ಸೃಷ್ಟಿಸಿತ್ತು.

ಹೌದು. ನಟ-ರಾಜಕಾರಣಿ ಕಮಲ್ ಹಾಸನ್ ಶುಕ್ರವಾರ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಮಾತನಾಡಿದ ಅವರು, “ನಾನು ಪ್ರಮಾಣ ವಚನ ಸ್ವೀಕರಿಸಿ ನನ್ನ ಹೆಸರನ್ನು ನೋಂದಾಯಿಸಿಕೊಳ್ಳಲಿದ್ದೇನೆ.

ಒಬ್ಬ ಭಾರತೀಯನಾಗಿ, ನಾನು ನನ್ನ ಕರ್ತವ್ಯವನ್ನು ಮಾಡುತ್ತೇನೆ” ಎಂದು ಹೇಳಿದರು. ಜೂನ್ನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಬೆಂಬಲದೊಂದಿಗೆ ಹಾಸನ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read