ಬೆಂಗಳೂರು : ಇಂದು ನಟ ಕಿಚ್ಚ ಸುದೀಪ್ ಹುಟ್ಟುಹಬ್ಬ , ಈ ಹಿನ್ನೆಲೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ.
ಕನ್ನಡ ಚಿತ್ರರಂಗದ ಮಾಣಿಕ್ಯ, ಅಭಿನಯ ಚಕ್ರವರ್ತಿ, ನಟ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ. ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಮಾಣಿಕ್ಯ, ಅಭಿನಯ ಚಕ್ರವರ್ತಿ, ನಟ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ. ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ.@KicchaSudeep pic.twitter.com/HfgC1lcunk
— DK Shivakumar (@DKShivakumar) September 2, 2025
You Might Also Like
TAGGED:ಕಿಚ್ಚ ಸುದೀಪ್