ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2007ರಲ್ಲಿ ತೆರೆ ಕಂಡ ಪೂರಿ ಜಗನ್ನಾಥ್ ನಿರ್ದೇಶನದ ‘ಚಿರುತ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. 2009ರಲ್ಲಿ ರಾಜಮೌಳಿ ನಿರ್ದೇಶನದ ‘ಮಗಧೀರ’ ಸಿನಿಮಾದಲ್ಲಿ ಅಭಿನಯಿಸಿದರು. ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಟಾಲಿವುಡ್ ನಲ್ಲಿ ಹೊಸ ಅಧ್ಯಾಯ ಬರೆಯಿತು. ‘ಮಗಧೀರ’ ಮೂಲಕ ರಾಮ್ ಚರಣ್ ಸ್ಟಾರ್ ನಟನಾಗಿ ಹೊಮ್ಮಿದರು.

‘RRR’ ‘ಆಚಾರ್ಯ’ ಸೇರಿದಂತೆ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ, ರಾಮ್ ಚರಣ್ ಇತ್ತೀಚಿಗೆ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೇಮ್ ಚೇಂಜರ್’ ಚಿತ್ರತಂಡ ಇಂದು ರಾಮ್ ಚರಣ್ ಹುಟ್ಟು ಹಬ್ಬದ ಪ್ರಯುಕ್ತ ‘ಜರಗಂಡಿ’ ಎಂಬ  ಹಾಡನ್ನು ರಿಲೀಸ್ ಮಾಡಲಿದೆ.

https://twitter.com/BheeshmaTalks/status/1772825488165376233?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/filmfare/status/1772818221160099932?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/konavenkat99/status/1772810077235470663?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read