HomeLatest Newsರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ 'ಕಾಂತಾರ' ದೈವಕ್ಕೆ ನಟ ರಣವೀರ್ ಸಿಂಗ್ ಅಪಮಾನ ಆರೋಪ

ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ‘ಕಾಂತಾರ’ ದೈವಕ್ಕೆ ನಟ ರಣವೀರ್ ಸಿಂಗ್ ಅಪಮಾನ ಆರೋಪ

ನಟ ರಿಷಬ್ ಶೆಟ್ಟಿ ಹೊಗಳುವ ಭಾಗದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ಅವರು, ‘ಕಾಂತಾರ 1’ ಚಿತ್ರವನ್ನು ಥಿಯೇಟರ್ ನಲ್ಲಿ ನೋಡಿದೆ. ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿದೆ. ಹೆಣ್ಣು ದೈವ ನಿಮ್ಮ ಮೇಲೆ ಬರುತ್ತಲ್ಲ ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ರಣವೀರ್ ಸಿಂಗ್ ದೈವದ ಅನುಕರಣೆ ಮಾಡಿದ್ದಾರೆ. ಗುಳಿಗ ದೈವ, ಚಾಮುಂಡಿಗೆ ಅವಮಾನ ಮಾಡಿದ್ದಾರೆ.

ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅವಮಾನ ಮಾಡಿದ್ದಾರೆ. ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ವಿವಾದ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular