
ಸೈಫ್ ಅಲಿ ಖಾನ್ ರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೊಣಕಾಲು ಮತ್ತು ಟ್ರೈಸೆಪ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಸೈಫ್ ಅವರ ಭುಜ ಹಾಗೂ ಮೊಣಕಾಲಿಗೆ ಗಾಯವಾಗಿದ್ದು, ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. ಆದರೆ ಸೈಫ್ ಅವರ ತಂಡವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.

