ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

 

ಬೆಂಗಳೂರು : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಅವರು, ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

https://twitter.com/DKShivakumar/status/1688423789925892097

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read