ಬೆಂಗಳೂರು : ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್ ‘ ಹಾಡು ಸೋಶಿಯಲ್ ಮೀಡಿಯಾದಲ್ಲಿ ಧೂಳ್ ಎಬ್ಬಿಸುತ್ತಿದೆ.
ಹಲವು ನಟರು ಈ ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಇದೀಗ ನಟ ವಿನೋದ್ ರಾಜ್ ಕುಮಾರ್ ಕೂಡ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಕಾರು ಪಾರ್ಕ್ ಮಾಡಿ ಬರುತ್ತಿದ್ದಂತೆ ಡ್ಯಾನ್ಸ್ ಕಿಂಗ್ ವಿನೋದ್ ರಾಜ್ ಕುಮಾರ್ ಲುಂಗಿಯಲ್ಲೇ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.
ಡೆವಿಲ್ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪುಷ್ಪ ಸಿನಿಮಾ ಖ್ಯಾತಿಯ ದೀಪಕ್ ಬ್ಲೂ ಹಾಡು ಹಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇದ್ರೆ ನೆಮ್ಮದಿಯಾಗ್ ಇರ್ಬೇಕ್ ‘ ಹಾಡು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
You Might Also Like
TAGGED:ವಿನೋದ್