28ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ನಟಿ ಅನುಪಮಾ ಪರಮೇಶ್ವರನ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅನುಪಮಾ ಪರಮೇಶ್ವರನ್ 2015ರಲ್ಲಿ ತೆರೆಕಂಡ ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದರು.  2016 ರಂದು ಅಆ ಎಂಬ ತೆಲುಗು ಸಿನಿಮಾದಲ್ಲಿ  ತೆರೆ ಹಂಚಿಕೊಂಡರು.

ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರ ರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ಅನುಪಮಾ ಪರಮೇಶ್ವರನ್ 2019ರಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ನಟಸಾರ್ವಭೌಮ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದರು. ನಟಿ ಅನುಪಮಾ ಇತ್ತೀಚಿಗೆ ‘ಟಿಲ್ಲು ಸ್ಕ್ವಯರ್’  ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು  ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಸಿನಿಮಾ ಕಲಾವಿದರು ಅನುಪಮಾ ಪರಮೇಶ್ವರನ್ ಅವರಿಗೆ ಹುಟ್ಟು ಹಬ್ಬದ  ಶುಭಾಶಯ ತಿಳಿಸಿದ್ದಾರೆ.

https://twitter.com/LycaProductions/status/1759072832766767549?ref_src=twsrc%5Egoogle%7Ctwcamp%5Eserp%7Ctwgr%5Etweet

https://twitter.com/telugufilmnagar/status/1759068067878097119?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read