HomeKarnatakaಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.

ನಿನ್ನೆ ರಾತ್ರಿ ಅಪರ್ಣಾ ನಿಧನರಾಗಿದ್ದು, ಬನಶಂಕರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಚಿತ್ರರಂಗ, ಕಿರುತೆರೆ ಕಲಾವಿದರು, ಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಪರ್ಣಾ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular