HomeEntertainmentನಟಿ ಅಪೂರ್ವ ಲೇಟೆಸ್ಟ್ ಫೋಟೋಶೂಟ್

ನಟಿ ಅಪೂರ್ವ ಲೇಟೆಸ್ಟ್ ಫೋಟೋಶೂಟ್

ಸ್ಯಾಂಡಲ್ ವುಡ್ ನ ಯುವ ನಟಿ ಅಪೂರ್ವ ಸಾಮಾಜಿಕ ಜಾಲತಾಣದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ. ತಮ್ಮ ಹಾಟ್ ಫೋಟೋಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿರುತ್ತಾರೆ.

ನಟಿ ಅಪೂರ್ವ ಇತ್ತೀಚಿಗಷ್ಟೇ ‘ಸೂತ್ರಧಾರಿ’ ಸಿನಿಮಾ ಹಾಡಿನ ಶೂಟಿಂಗ್ ನಲ್ಲಿ ತೆಗೆಸಿರುವ ಫೋಟೋಗಳನ್ನು ತಮ್ಮ instagram ಖಾತೆಯಲ್ಲಿ  ಶೇರ್ ಮಾಡಿದ್ದು, ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಗಳು ಬಂದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿನಿಮಾ ವಿಚಾರಕ್ಕೆ ಬಂದರೆ 2016ರಲ್ಲಿ ತೆರೆಕಂಡ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಅಪೂರ್ವ’ ಚಿತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಅಪೂರ್ವ ಇತ್ತೀಚೆಗೆ ‘ಪೆಂಟಗಾನ್’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು. ಇದೀಗ ಚಂದನ್ ಶೆಟ್ಟಿ ನಟನೆಯ ‘ಸೂತ್ರಧಾರಿ’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular