ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಆಶಾ ಭಟ್

Asha Bhat on making Kannada film debut with Roberrt: Darshan made it easy for me | Bengaluru - Hindustan Times

ಭದ್ರಾವತಿ ಬೆಡಗಿ ನಟಿ ಆಶಾ ಭಟ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2014ರಲ್ಲಿ ಮಿಸ್ ಸೂಪರ್ ನ್ಯಾಷನಲ್ ವಿಜೇತೆಯಾಗಿದ್ದ ಆಶಾ ಭಟ್ 2019 ರಲ್ಲಿ ತೆರೆ ಕಂಡ ಬಾಲಿವುಡ್ ನ ‘ಜಂಗ್ಲಿ’ ಚಿತ್ರದ ಮೂಲಕ ಸಿನಿಮಾ ರಂಗ ಪ್ರವೇಶಿಸಿದರು.

2021 ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾದಲ್ಲಿ ಆಶಾ ಭಟ್ ಗೆ ಅವಕಾಶ ಸಿಕ್ಕಿತು. ಇದು ಅವರ ಚೊಚ್ಚಲ ಕನ್ನಡ ಸಿನಿಮಾವಾಗಿದ್ದು, ನೂರು ದಿನಗಳ ಪ್ರದರ್ಶನ ಕಾಣುವ ಮೂಲಕ  ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತು.

2022 ರಲ್ಲಿ ‘ಓರಿ ದೇವುಡಾ’ ಸಿನಿಮಾದಲ್ಲಿ ಕೊನೆಯದಾಗಿ ನಟಿಸಿದ್ದ ಅಶಾ ಭಟ್ ಮತ್ಯಾವ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ ಇದುವರೆಗೂ ಕೇವಲ ಮೂರು ಸಿನಿಮಾಗಳಲ್ಲಿ ನಟಿಸಿದ್ದರು instagram ನಲ್ಲಿ ಸಾಕಷ್ಟು ಫಾಲೋವರ್ಸ್  ಹೊಂದಿದ್ದಾರೆ. ರೀಲ್ಸ್ ಹಾಗೂ ತಮ್ಮ ಫೋಟೋಗಳ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿ ತಾರೆಯರು ಆಶಾ ಭಟ್ ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read