HomeEntertainmentಸೀರೆಯಲ್ಲಿ ಮಿಂಚಿದ ನಟಿ ಆಶಿಕಾ ರಂಗನಾಥ್

ಸೀರೆಯಲ್ಲಿ ಮಿಂಚಿದ ನಟಿ ಆಶಿಕಾ ರಂಗನಾಥ್

ಸಿದ್ದಾರ್ಥ್ ಹಾಗೂ ಸ್ಯಾಂಡಲ್ವುಡ್ ನಟಿ ಆಶಿಕಾ ರಂಗನಾಥ್ ಅಭಿನಯಿಸಿರುವ ‘ಮಿಸ್ ಯು’  ಇದೇ ನವೆಂಬರ್ 29 ರಂದು ತೆರೆ ಮೇಲೆ ಬರಲಿದ್ದು, ಚಿತ್ರತಂಡ ಪ್ರಮೋಷನ್ ಕಾರ್ಯವನ್ನು ಈಗಾಗಲೇ ಶುರು  ಮಾಡಿದೆ.

ಆಶಿಕಾ ರಂಗನಾಥ್ ಇತ್ತೀಚಿಗಷ್ಟೇ ‘ಮಿಸ್ ಯು’ ಚಿತ್ರದ ಪ್ರೆಸ್ ಮೀಟ್ ನಲ್ಲಿ ಸೀರೆಯಲ್ಲಿ ಮಿಂಚಿದ್ದಾರೆ. ಆಶಿಕಾ ರಂಗನಾಥ್ ಫೋಟೋಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ.

ಸಿನಿಮಾ ವಿಚಾರಕ್ಕೆ ಬಂದರೆ ನಟಿ ಆಶಿಕಾ ರಂಗನಾಥ್ ಇತ್ತೀಚಿಗೆ ತಮಿಳು  ಚಿತ್ರರಂಗದಲ್ಲಿ ಬಿಜಿಯಾಗಿದ್ದು, ‘ಮಿಸ್ ಯು’  ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ‘ಸರ್ದಾರ್ 2’  ಹಾಗೂ ‘ವಿಶ್ವಂಭರ’  ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡದ ‘ಗತವೈಭವ’ ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular