HomeLatest Newsಯುನಿಸೆಫ್ ಇಂಡಿಯಾ ಪ್ರಚಾರ ರಾಯಭಾರಿಯಾಗಿ ನಟಿ ಕೀರ್ತಿ ಸುರೇಶ್ ನೇಮಕ

ಯುನಿಸೆಫ್ ಇಂಡಿಯಾ ಪ್ರಚಾರ ರಾಯಭಾರಿಯಾಗಿ ನಟಿ ಕೀರ್ತಿ ಸುರೇಶ್ ನೇಮಕ

ನವದೆಹಲಿ: ಯೂನಿಸೆಫ್ ಇಂಡಿಯಾ ಸೆಲೆಬ್ರಿಟಿ ಪ್ರಚಾರ ರಾಯಭಾರಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಬಹುಭಾಷ ನಟಿ ಕೀರ್ತಿ ಸುರೇಶ್ ಅವರನ್ನು ನೇಮಕ ಮಾಡಲಾಗಿದೆ.

ತೆಲುಗು, ತಮಿಳು, ಹಿಂದಿ, ಮಲಯಾಳಂ ಚಿತ್ರಗಳಲ್ಲಿ ಜನಪ್ರಿಯರಾಗಿರುವ ನಟಿ ಕೀರ್ತಿ ಸುರೇಶ್ ಅವರು ಮಾನಸಿಕ ಆರೋಗ್ಯ, ಶಿಕ್ಷಣ ಮತ್ತು ಲಿಂಗ ಸಮಾನತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ವಿಶ್ವಸಂಸ್ಥೆ ಚಿಲ್ದ್ರನ್ಸ್ ಫಂಡ್ ನ ಭಾರತದಲ್ಲಿನ ಶಾಖೆ ಯೂನಿಸೆಫ್ ಇಂಡಿಯಾ ಮಕ್ಕಳ ಹಕ್ಕುಗಳು, ಆರೋಗ್ಯ, ಶಿಕ್ಷಣ, ಪೋಷಣೆ, ನೀರು, ನೈರ್ಮಲ್ಯ, ತುರ್ತು ನೆರವಿನ ಬಗ್ಗೆ ನೆರವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular