HomeEntertainmentಸೀರೆಯಲ್ಲಿ ಮಿಂಚಿದ ನಟಿ ಕೀರ್ತಿ ಸುರೇಶ್

ಸೀರೆಯಲ್ಲಿ ಮಿಂಚಿದ ನಟಿ ಕೀರ್ತಿ ಸುರೇಶ್

ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಕೀರ್ತಿ ಸುರೇಶ್ ಒಂದರ ಮೇಲೊಂದು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಕ್ಕತ್ ಬಿಜಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಸದಾ ಸಕ್ರಿಯರಾಗಿರುವ ಕೀರ್ತಿ ಸುರೇಶ್ ಇತ್ತೀಚಿಗಷ್ಟೇ ಸೀರೆ ಉಟ್ಟು ಫೋಟೋ ಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ.

ಸಿನಿಮಾ ವಿಚಾರಕ್ಕೆ ಬಂದರೆ ನಟಿ ಕೀರ್ತಿ ಸುರೇಶ್ ಕಳೆದ ವರ್ಷ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಹಾಗೂ ‘ಸೈರನ್’ ನಲ್ಲಿ  ಕಾಣಿಸಿಕೊಂಡಿದ್ದರು. ಇತ್ತೀಚಿಗೆ ‘ರಿವಾಲ್ವರ್ ರೀಟಾ’ ಸೇರಿದಂತೆ ‘ಕನ್ನಿವೇದಿ’ ‘ಬೇಬಿ ಜಾನ್’  ಚಿತ್ರೀಕರಣದಲ್ಲಿ ಬಿಜಿಯಾಗಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿರುವ ‘ರಘು ತಾಥಾ’ ಸಿನಿಮಾ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

Image

Image

News18 Kannada

For Latest News Updates, Join Our Whatsapp Community🚩
RELATED ARTICLES

Most Popular