35ನೇ ವಸಂತಕ್ಕೆ ಕಾಲಿಟ್ಟ ನಟಿ ಲಕ್ಷ್ಮಿರಾಯ್

ತಮ್ಮ ಬೋಲ್ಡ್ ಪಾತ್ರಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ಬೆಳಗಾವಿಯ ಬೆಡಗಿ ನಟಿ ಲಕ್ಷ್ಮಿ ರಾಯ್ ಇಂದು ತಮ್ಮ 35ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳಿನ ‘ಕರ್ಕ ಕಸದರ’ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ಅದೇ ವರ್ಷದಲ್ಲಿ ‘ಕಾಂಚನಮಾಲಾ ಕೇಬಲ್ ಟಿ.ವಿ’ ಎಂಬ ತೆಲುಗು ಸಿನಿಮಾದಲ್ಲಿ ತೆರೆ ಹಂಚಿಕೊಂಡರು. ಬಳಿಕ 2005ರಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಜೊತೆ ‘ವಾಲ್ಮೀಕಿ’ ಯಲ್ಲಿ ಅಭಿನಯಿಸಿದರು.

ಕರ್ನಾಟಕದಲ್ಲಿ ಜನಿಸಿರುವ ಇವರು ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲೇ ಸಾಕಷ್ಟು ಹೆಸರು ಮಾಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟಿ ಲಕ್ಷ್ಮಿರಾಯ್ ಇತ್ತೀಚೆಗೆ ಐಟಂ ಸಾಂಗ್ ಗಳಲ್ಲಿ ಮಿಂಚುತ್ತಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಸಿನಿ ತಾರಿಯರು ಮತ್ತು ಸಿನಿ ತಾರೆಯರು ಮತ್ತು ಅವರ ಅಭಿಮಾನಿಗಳು ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Pin on Laxmi rai

ಬಿಕಿನಿಯಲ್ಲಿ ಕರಾವಳಿ ಸುಂದರಿ: ಹಾಟ್​ ಲುಕ್​ನಲ್ಲಿ ನಟಿ ಲಕ್ಷ್ಮಿ ರೈ – News18 ಕನ್ನಡ

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read