HomeEntertainmentತಮ್ಮ ಬಾಲ್ಯದ ಫೋಟೋ ಹಂಚಿಕೊಂಡ ನಟಿ ಮಲೈಕಾ ವಾಸುಪಾಲ್

ತಮ್ಮ ಬಾಲ್ಯದ ಫೋಟೋ ಹಂಚಿಕೊಂಡ ನಟಿ ಮಲೈಕಾ ವಾಸುಪಾಲ್

ನಟಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ  ಸಂಪರ್ಕದಲ್ಲಿದ್ದಾರೆ.

ನಟಿ ಮಲೈಕಾ ತಮ್ಮ ಬಾಲ್ಯದ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಬಂದಿವೆ. ಕ್ಯೂಟ್, ಸೂಪರ್, ಬ್ಯೂಟಿಫುಲ್ ಹೀಗೆ ಹಲವಾರು ಕಮೆಂಟ್ಸ್ ಗಳನ್ನು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ನಟಿ ಮಲೈಕಾ ವಾಸುಪಾಲ್ ಇತ್ತೀಚಿಗೆ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಜನವರಿ 25ಕ್ಕೆ ಈ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ.

For Latest News Updates, Join Our Whatsapp Community🚩
RELATED ARTICLES

Most Popular