38ನೇ ವಸಂತಕ್ಕೆ ಕಾಲಿಟ್ಟ ನಟಿ ಪ್ರಿಯಾ ಆನಂದ್

ಬಹುಭಾಷಾ ನಟಿ ಪ್ರಿಯಾ ಆನಂದ್ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು,  ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ.

2009ರಲ್ಲಿ ತೆರೆ ಕಂಡ ಅಹಮದ್ ನಿರ್ದೇಶನದ ‘ವಾಮನನ್’ ಎಂಬ ತಮಿಳು ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಬಳಿಕ 2010 ರಂದು ‘ಪುಗೈಪ್ಪಡಂ’, ‘ಲೀಡರ್’, ‘ರಾಮ ರಾಮ ಕೃಷ್ಣ ಕೃಷ್ಣ’ ಸೇರಿದಂತೆ ಇವರ  ಸಾಲು ಸಾಲು ಸಿನಿಮಾಗಳು ಬಿಡುಗಡೆಯಾದವು. 2017ರಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೊತೆ ರಾಜಕುಮಾರ ಚಿತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು.

ಕಳೆದ ವರ್ಷ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಅಭಿನಯದ ‘ಕರಟಕ ದಮನಕ’ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಪ್ರಿಯಾ ಆನಂದ್  ಇತ್ತೀಚಿಗೆ ‘ಅಂದಗನ್’, ನಲ್ಲಿ ತೆರೆ ಹಂಚಿಕೊಂಡಿದ್ದರು. ಇದೀಗ . ‘ಸುಮೋ’ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read