BREAKING: ಬಿಜೆಪಿ ವಿರುದ್ಧ ಜಾಹೀರಾತು ಹಿನ್ನಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ನೀಡಲಾಗಿದೆ.

ವಿವಿಧ ನೇಮಕಾತಿ, ವರ್ಗಾವಣೆಗೆ ಹುದ್ದೆಗಳಿಗೆ ರೇಟ್ ಫಿಕ್ಸ್ ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಡಿಕೆಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ರೇಟ್ ಕಾರ್ಡ್ ಗೆ ಸಂಬಂಧಿಸಿದಂತೆ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಎಂದು ನೋಟಿಸ್ ಜಾರಿ ಮಾಡಲಾಗಿದ್ದು, ಜಾಹೀರಾತು ಸಂಬಂಧ ದಾಖಲೆ ಸಲ್ಲಿಸಲು ಆಯೋಗ ನೋಟಿಸ್ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read