BIG UPDATE : ‘ಆದಿತ್ಯ ಎಲ್-1’ ಉಡಾವಣೆ ಯಶಸ್ವಿ : 3, 4ನೇ ಹಂತದಲ್ಲೂ ರಾಕೆಟ್ ನಿಂದ ಬೇರ್ಪಟ್ಟ ನೌಕೆ

ಶ್ರೀಹರಿಕೋಟ : ಭಾರತವು ಸೂರ್ಯ ಮಿಷನ್ ಆದಿತ್ಯ -ಎಲ್ 1 ಅನ್ನು ಇಂದು ಯಶಸ್ವಿಯಾಗಿ ಉಡಾಯಿಸಿದ್ದು, ನಂತರ 3-4ನೇ ಹಂತದಲ್ಲಿ ನೌಕೆ-ರಾಕೆಟ್ ಬೇರ್ಪಡುವ ಕಾರ್ಯ ಯಶಸ್ವಿಯಾಗಿದೆ.

ಹೌದು. ಉಪಹಗ್ರಹವನ್ನು ಹೊತ್ತ PSLV-XLC57 ರಾಕೆಟ್ ನಿಗದಿತ ಕಕ್ಷೆಯಲ್ಲಿ ಸಂಚರಿಸುತ್ತಿದೆ. 3ನೇ ಹಂತದಲ್ಲೂ ರಾಕೆಟ್ನಿಂದ ಯಶಸ್ವಿಯಾಗಿ ನೌಕೆ ಬೇರ್ಪಟ್ಟಿದೆ. ನಂತರ 4ನೇ ಹಂತದಲ್ಲೂ ನೌಕೆ-ರಾಕೆಟ್ ಬೇರ್ಪಡುವ ಕಾರ್ಯ ಯಶಸ್ವಿಯಾಗಿದೆ.

ಸೂರ್ಯಯಾನಕ್ಕೆ ಸೇರಿದ ಉಪಗ್ರಹವನ್ನು ಇಂದು ಬೆಳಿಗ್ಗೆ 11.50 ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ಬಂದರಿನ ಎರಡನೇ ಉಡಾವಣಾ ಪ್ಯಾಡ್ ನಿಂದ ಉಡಾವಣೆ ಮಾಡಲಾಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಮತ್ತೊಂದು ಸಾಧನೆ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read