ಅಧಿಕೃತವಾಗಿ ಬಿಡುಗಡೆಯಾಗದ ಪ್ರವೇಶ ಪತ್ರ ಅಸಿಂಧು: ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ಬಗ್ಗೆ ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಖ್ಯೆ:ಪಿಎಸ್‌ಸಿ 509 ಇ(1)/2023-24, ದಿನಾಂಕ:26-02-2024ರಲ್ಲಿ ಅಧಿಸೂಚನೆ ಹೊರಡಿಸಿದೆ.

ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಿರುತ್ತದೆ. ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ನ Applicant Login ನಿಂದ ದಿನಾಂಕ:26-11-2024ರಂದು ತಂತ್ರಾಂಶದಲ್ಲಿನ ದೋಷದಿಂದಾಗಿ ಪ್ರವೇಶ ಪತ್ರವನ್ನು Download ಮಾಡಿಕೊಂಡಿರುತ್ತಾರೆಂದು ತಿಳಿದುಬಂದಿರುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read