BREAKING : PGCET, DCET, IAS/KAS ತರಬೇತಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ.!

ಬೆಂಗಳೂರು :  PGCET, DCET, IAS/KAS ತರಬೇತಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

#PGCET-25 (http://M.Tech), #DCET-25 ಮತ್ತು #IAS/KAS ತರಬೇತಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು #Kean ವೆಬ್ ಸೈಟ್ ನಲ್ಲಿ ಪ್ರತ್ಯೇಕ ಲಿಂಕ್ ಬಿಡುಗಡೆ ಮಾಡಲಾಗಿದೆ. ಈ ಮೂರೂ ಪರೀಕ್ಷೆಗಳು ಮೇ 31ರಂದು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read