HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದ್ವಿತಿ ಶೆಟ್ಟಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದ್ವಿತಿ ಶೆಟ್ಟಿ

Adhvithi Shetty: 'I Have Begun Learning Telugu' - KSHVID

ಸ್ಯಾಂಡಲ್ವುಡ್ ನ ಯುವ ನಟಿ ಅದ್ವಿತಿ ಶೆಟ್ಟಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.  ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಅದ್ವಿತಿ ಶೆಟ್ಟಿ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’  ಚಿತ್ರದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿದ ಅದ್ವಿತಿ ಶೆಟ್ಟಿ ಇತ್ತೀಚಿಗೆ ಪ್ರಮುಖ ನಟಿಯಾಗಿ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟಿ ಅದ್ವಿತಿ ಶೆಟ್ಟಿ ಇತ್ತೀಚಿಗೆ ಕಾರ್ತಿಕ್ ಜೈರಾಮ್ ಜೊತೆ ‘ಐರಾವನ್’ ಚಿತ್ರದಲ್ಲಿ ಅಭಿನಯಿಸಿದ್ದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದ್ದು, ಇದೀಗ ಡಾರ್ಲಿಂಗ್ ಕೃಷ್ಣ ಅವರ ‘ಶುಗರ್ ಫ್ಯಾಕ್ಟರಿ’ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ಇಂದು ಅದ್ವಿತಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶುಗರ್ ಫ್ಯಾಕ್ಟರಿ ಚಿತ್ರತಂಡ ಸೇರಿದಂತೆ ಹಲವಾರು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular