ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ : ವಿಡಿಯೋ ವೈರಲ್

ನವದೆಹಲಿ : ದೇಶಾದ್ಯಂತ ಬಹಳ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ ,ಹೈದರಾಬಾದ್ನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಕುಸಿದು ಬಿದ್ದ ಘಟನೆ ನಡೆದಿದೆ.

ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿದ್ದು, ಈ ವಿಡಿಯೋ ವೈರಲ್ ಆಗಿದೆ. ಮಹಮೂದ್ ಅಲಿ ಅನಾರೋಗ್ಯದ ಹಿನ್ನೆಲೆ ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

https://twitter.com/i/status/1750757847909138577

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read