ನವದೆಹಲಿ : ದೇಶಾದ್ಯಂತ ಬಹಳ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ ,ಹೈದರಾಬಾದ್ನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಕುಸಿದು ಬಿದ್ದ ಘಟನೆ ನಡೆದಿದೆ.
ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿದ್ದು, ಈ ವಿಡಿಯೋ ವೈರಲ್ ಆಗಿದೆ. ಮಹಮೂದ್ ಅಲಿ ಅನಾರೋಗ್ಯದ ಹಿನ್ನೆಲೆ ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.
#WATCH | Hyderabad: Former Telangana Deputy CM Mahmood Ali faints during #RepublicDay2024 celebrations at Telangana Bhawan. pic.twitter.com/GCzoMb9l8U
— ANI (@ANI) January 26, 2024

