HomeIndiaಭಾರತ -ಪಾಕಿಸ್ತಾನ ಹೈ ವೋಲ್ಟೇಜ್ ಮ್ಯಾಚ್: ಹೋಟೆಲ್, ಲಾಡ್ಜ್, ವಿಮಾನ ಟಿಕೆಟ್ ದರ ಗಗನಕ್ಕೆ

ಭಾರತ -ಪಾಕಿಸ್ತಾನ ಹೈ ವೋಲ್ಟೇಜ್ ಮ್ಯಾಚ್: ಹೋಟೆಲ್, ಲಾಡ್ಜ್, ವಿಮಾನ ಟಿಕೆಟ್ ದರ ಗಗನಕ್ಕೆ

ಅಹಮದಾಬಾದ್: ಭಾರತ -ಪಾಕಿಸ್ತಾನ ಕ್ರಿಕೆಟ್ ಪಂದ್ಯ ಹಿನ್ನೆಲೆಯಲ್ಲಿ ಅಹಮದಾಬಾದ್ ನಲ್ಲಿ ಲಾಡ್ಜ್, ಹೋಟೆಲ್, ವಿಮಾನಯಾನ ದರ ಭಾರಿ ಏರಿಕೆ ಕಂಡಿದೆ.

ಅಕ್ಟೋಬರ್ 13ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ, ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ನಡೆಯಲಿದೆ. ಪಂದ್ಯದ ಹಿಂದಿನ ಮತ್ತು ಮುಂದಿನ ದಿನಗಳ ಅಹಮದಾಬಾದ್ ವಿಮಾನಯಾನ ದರ ಶೇಕಡ 415 ರಷ್ಟು ಹೆಚ್ಚಳವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಅಹಮದಾಬಾದ್ ಗೆ ಬರುವ ಹಿನ್ನೆಲೆಯಲ್ಲಿ ವಿಮಾನಯಾನದ ಶೇಕಡ 415 ರಷ್ಟು ಏರಿಕೆ ಕಂಡಿದ್ದು, ಹೋಟೆಲ್ ಮತ್ತು ಲಾಡ್ಜ್ ಗಳ ದರ ಕೂಡ ಭಾರಿ ಏರಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular