ಅಗ್ನಿವೀರ್ ಸೇನಾ ನೇಮಕಾತಿ ಪ್ರಕ್ರಿಯೆ : ಆ.21 ರಿಂದ ಆ. 31ರವರೆಗೆ ನೆಹರೂ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಹಾಗೂ ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read