ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ ಮೀಸಲಾತಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

ಲಖ್ನೋ: ಉತ್ತರಾಖಂಡದ ನಂತರ ಉತ್ತರ ಪ್ರದೇಶ ಸರ್ಕಾರವು ಅಗ್ನಿವೀರ್‌ಗಳಿಗೆ ಸರ್ಕಾರಿ ಉದ್ಯೋಗಗಳನ್ನು ಮೀಸಲಿಡುವುದಾಗಿ ಶುಕ್ರವಾರ ಘೋಷಿಸಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ ಮೀಸಲಾತಿಯನ್ನು ವಿಸ್ತರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಅಗ್ನಿವೀರ್‌ಗಳು ತಮ್ಮ ಸೇವೆಯ ನಂತರ ಹಿಂತಿರುಗಿದಾಗ, ಉತ್ತರ ಪ್ರದೇಶ ಸರ್ಕಾರವು ಈ ಯುವಕರಿಗೆ ಪೊಲೀಸ್ ಸೇವೆ ಮತ್ತು ಪಿಎಸಿಯಲ್ಲಿ ಆದ್ಯತೆಯ ಆಧಾರದ ಮೇಲೆ ಹೊಂದಾಣಿಕೆಯ ಸೌಲಭ್ಯವನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

https://twitter.com/myogiadityanath/status/1816793641563607469

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read