HomeLatest NewsBIG NEWS: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ: ನಾಳೆ ಅಂತ್ಯಕ್ರಿಯೆ

BIG NEWS: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ: ನಾಳೆ ಅಂತ್ಯಕ್ರಿಯೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಮೂರು ದಿನಗಲ ಬಳಿಕ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆಯಾಗಿದೆ.

ಅಪಘಾತದ ಸ್ಥಳದಲ್ಲಿ ಪತ್ತೆಯಾದ ಮೃತದೇಹದದೊಂದಿಗೆ ಡಿಎನ್ ಎ ಮ್ಯಾಚ್ ಆಗಿದ್ದು, ಅದು ವಿಜಯ್ ರೂಪಾನಿ ಅವರ ಮೃತದೇಹ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಗುಜರಾತ್ ಗೃಹ ಸಚಿವ ಹರ್ಷ ಸಂಘನಿ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ ಕೋಟ್ ನಲ್ಲಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular