ಗುಜರಾತ್ : ಗುರುವಾರ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಂತರ ಅವರು ವಿಮಾನ ಅಪಘಾತದ ಬದುಕುಳಿದ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.
ನಂತರ ಅವರು ವಿಮಾನ ದುರಂತದಲ್ಲಿ ಮೃತಪಟ್ಟ ಮಾಜಿ ಸಿಎಂ ವಿಜಯ್ ರೂಪಾನಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.

