ಬೆಂಗಳೂರು ; ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್ ಸೆಂಟರ್ ತೆರೆಯಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್ ಸೆಂಟರ್ ತೆರೆಯಲಾಗುವುದು ಎಂದು ಅರಣ್ಯ ಸಚಿವರಾದ @eshwar_khandre ಅವರು ತಿಳಿಸಿದ್ದಾರೆ. pic.twitter.com/18v7VtxmOL
— DIPR Karnataka (@KarnatakaVarthe) November 3, 2025
