ವಿಶ್ವ ಕಪ್ ನಲ್ಲಿ ಹೊಸ ದಾಖಲೆ ಬರೆದ ಐಡೆನ್ ಮಾರ್ಕ್ರಾಮ್

Aiden Markram smashes fastest century in ODI World Cup history against Sri Lanka

ನಿನ್ನೆ ನಡೆದ ದಕ್ಷಿಣ ಆಫ್ರಿಕಾ  ಹಾಗೂ ಶ್ರೀಲಂಕಾ ನಡುವಣ ವಿಶ್ವ ಕಪ್ ನ ನಾಲ್ಕನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 428 ರನ್ ಗಳನ್ನು ಬಾರಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದೆ. ಈ ಪಂದ್ಯದಲ್ಲಿ  ದಕ್ಷಿಣ ಆಫ್ರಿಕಾದ ಮೂರು ಬ್ಯಾಟ್ಸ್ ಮ್ಯಾನ್ ಗಳು ಶತಕ ಸಿಡಿಸಿದ್ದಾರೆ. ಈ ಮೂವರಲ್ಲಿ ಅತಿ ವೇಗವಾಗಿ ಶತಕ ಪೂರೈಸಿರುವ ಐಡೆನ್  ಮಾರ್ಕ್ರಮ್ ಅಬ್ಬರದ ಬ್ಯಾಟಿಂಗ್ ನೋಡಿ ಭಾರತದ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಪಂದ್ಯದಲ್ಲಿ ಮಾರ್ಕ್ರಾಮ್ 49 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವ ಕಪ್ ನಲ್ಲಿ ಹೊಸ ರೆಕಾರ್ಡ್ ಸೃಷ್ಟಿಸಿದ್ದಾರೆ. 2011ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐವತ್ತು ಬಾಲ್ ಗಳಲ್ಲಿ ಶತಕ ಪೂರೈಸಿದ್ದ ಕೆವಿನ್ ಒ’ಬ್ರೇನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನು ಮ್ಯಾಕ್ಸ್ ವೆಲ್ 51 ಹಾಗೂ ಎಬಿಡಿ ವಿಲಿಯರ್ಸ್ 52 ಎಸೆತಗಳಲ್ಲಿ ಶತಕ ಗಳಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read