HomeLatest NewsBIG NEWS: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

BIG NEWS: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

ಕೊಲ್ಕತ್ತಾ: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪ್ರಯಾಣಿಕರನ್ನು ಕೋಲ್ಕತ್ತಾದಲ್ಲಿ ಇಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನದ ಒಂದು ಎಂಜಿನ್ ನಲ್ಲಿ ಸಮಸ್ಯೆ ಉಂಟಾದ ಕಾರಣ ಈ ವಿಮಾನ ಕೋಲ್ಕತ್ತಾದಿಂದ ಮುಂಬೈಗೆ ಹಾರಲು ಸಾಧ್ಯವಾಗಿಲ್ಲ. ಪ್ರಯಾಣಿಕರಿಗೆ ಏರ್ ಇಂಡಿಯಾ ಕೋಲ್ಕತ್ತಾದಿಂದ ಮುಂಬೈಗೆ ಮತ್ತೊಂದು ವಿಮಾನ ವ್ಯವಸ್ಥೆ ಮಾಡಿದೆ. ವಿಮಾನ ಸಿಬ್ಬಂದಿ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಮಾನದ ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular