HomeLatest NewsBREAKING: ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ಹೆಲ್ಪ್ ಲೈನ್ ಆರಂಭ

BREAKING: ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ಹೆಲ್ಪ್ ಲೈನ್ ಆರಂಭ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ವಿಮಾನ ಪತನ ಬಳಿಕ ಹಲವು ಸಹಾಯವಾಣಿಗಳನ್ನು ತೆರೆಯಲಾಗಿದೆ.

ಏರ್ ಇಂಡಿಯಾ ಸಂಸ್ಥೆ, ನಾಗರಿಕ ವಿಮಾನಯಾನ, ಅಹಮದಾಬಾದ್ ಪೊಲೀಸರು ನಾಗರಿಕರ ಸಹಾಯಕ್ಕಾಗಿ ಹೆಲ್ಪ್ ಲೈನ್ ಸಂಖ್ಯೆ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಹಮದಾಬಾದ್ ಪೊಲೀಸ್ ಸಹಾಯವಾಣಿ ಸಂಖ್ಯೆ : 7925620359
ಏರ್ ಇಂಡಿಯಾ ಸಹಾಯವಾಣಿ ಸಂಖ್ಯೆ : 18005691444
ವಿಮಾನಯಾನ ಸಚಿವಾಲಯದ ಸಹಾಯವಾಣಿ ಸಂಖ್ಯೆ : 01124610843
ಗುಜರಾತ್ ಸರ್ಕಾರದ ಸಹಾಯವಾಣಿ ಸಂಖ್ಯೆ: 079232 51 900
ಬ್ರಿಟೀಷ್ ನಾಗರಿಕರಿಗೆ ಸಹಾಯವಾಣಿ ಸಂಖ್ಯೆ: 0207008 500

For Latest News Updates, Join Our Whatsapp Community🚩
RELATED ARTICLES

Most Popular