HomeLatest Newsದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಗೆ ಆಗಮಿಸುತ್ತಿದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.

ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂದುಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಐರ್ಯಾಂಡ್ ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾನದಲಿ ತಾಂತ್ರಿಕ ಸಮಸ್ಯೆ ಉಂಟಾಗಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪ್ರಯಾಣಿಕರಿಗಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular