HomeLatest NewsMysore Dasara 2025 : ಸೆ.27 ರಂದು ಮೈಸೂರಿನ ಬನ್ನಿ ಮಂಟಪದಲ್ಲಿ 'ಏರ್ ಶೋ', ಜಸ್ಟ್...

Mysore Dasara 2025 : ಸೆ.27 ರಂದು ಮೈಸೂರಿನ ಬನ್ನಿ ಮಂಟಪದಲ್ಲಿ ‘ಏರ್ ಶೋ’, ಜಸ್ಟ್ ಈ ರೀತಿ ಪಾಸ್ ಪಡೆಯಿರಿ.!

ಬೆಂಗಳೂರು : ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಇಂದಿನಿಂದ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳು ನೆರವೇರಲಿದೆ.

 ಸೆ.27 ರಂದು ಬನ್ನಿ ಮಂಟಪದಲ್ಲಿ ಏರ್ ಶೋ ನಡೆಯಲಿದ್ದು, ನೋಡುಗರು ಲೋಹದ ಹಕ್ಕಿಗಳ ಹಾರಾಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಸೆ.27 ರಂದು ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನ ಹಾಗೂ ಸೆ.28 ಮತ್ತು ಸೆ.29 ರಂದು ಸಂಜೆ  6 ಗಂಟೆಗೆ ಡ್ರೋನ್ ಶೋ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅ.1 ರಂದು ಬನ್ನಿಮಂಟಪದ ಮೈದಾನದಲ್ಲಿ ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನ ಮತ್ತು ಪಂಜಿನ ಕವಾಯತು ಕಾರ್ಯಕ್ರಮ ಜರುಗಲಿದೆ. ಟಿಕೆಟ್ ಮತ್ತು ಪಾಸು ಹೊಂದಿದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. https://mysoredasara.gov.in/en  ಮೂಲಕ ಆಸಕ್ತರು ಪಾಸುಗಳನ್ನು ಪಡೆದುಕೊಳ್ಳಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular