BREAKING NEWS: ಸೋನಿಯಾ, ರಾಹುಲ್ ಗಾಂಧಿ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿಕೂಟ ‘INDIA’ ಸಭೆ ಮುಗಿಸಿ ದೆಹಲಿಗೆ ತೆರಳುವಾಗ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/ANI/status/1681319544705654784

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read