Video: ತುರ್ತು ಭೂಸ್ಪರ್ಶ ವೇಳೆ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನ; HAL ನಲ್ಲಿ ಘಟನೆ

ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸಂದರ್ಭದಲ್ಲಿ ವಿಮಾನ ಏಕಾಏಕಿ ನೆಲಕ್ಕೆ ಅಪ್ಪಳಿಸಿದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣಕ್ಕೆ 1ಎ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಮೂತಿ ಏಕಾಏಕಿ ನೆಲಕ್ಕೆ ಗುದ್ದಿದೆ.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

https://twitter.com/mjavinod/status/1678747355397652484?ref_src=twsrc%5Etfw%7Ctwcamp%5Etweetembed%7Ctwterm%5E1678747355397652484%7Ctwgr%5E6c4c4c8bf181ec8e7f148bcfccd50420da207454%7Ctwcon%5Es1_&ref_url=https%3A%2F%2Fwww.dailythanthi.com%2FNews%2FIndia%2Fvideo-aircraft-makes-emergency-landing-at-bengalurus-hal-airport-nearly-topples-1006148

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read