HomeLatest NewsBREAKING NEWS: ಐಶ್ವರ್ಯಾ ಗೌಡಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿದ ED

BREAKING NEWS: ಐಶ್ವರ್ಯಾ ಗೌಡಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿದ ED

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಐಶ್ವರ್ಯಾ ಗೌಡಗೆ ಸಂಬಂಧಿಸಿದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಐಶ್ವರ್ಯ ಗೌಡಗೆ ಸೇರಿದ ಒಟ್ಟು 3.98 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಬಗ್ಗೆ ಇಡಿ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಾ ಗೌಡ ಹಲವರಿಗೆ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಅಲ್ಲದೇ ಅಕ್ರಮ ಹಣ ವರ್ಗಾವಣೆ ಪ್ರಕರಣವೂ ಐಶ್ವರ್ಯಾ ವಿರುದ್ಧ ದಾಖಲಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ಐಶ್ವರ್ಯಾ ಗೌಡಗೆ ಸಂಬಂಧಿಸಿದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular