ಅಕ್ಕಮಹಾದೇವಿ ಮಹಿಳಾ ವಿವಿ ಪೂರ್ಣಕಾಲಿಕ, ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಅಕ್ಕಮಹಾದೇವಿ ಮಹಿಳಾ ವಿವಿಯ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಮಂಡ್ಯ, ಸಿಂಧನೂರು, ಬೀದರ್, ಉಡುತಡಿ ಸ್ನಾತಕೋತ್ತರ ಕೇಂದ್ರಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ನವೆಂಬರ್ 28, 29ರಂದು ಬೆಳಗ್ಗೆ 10.30 ಕ್ಕೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ನೇರ ಸಂದರ್ಶನ ನಡೆಯಲಿದೆ,

ಆಸಕ್ತರು ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು, ಮಾಹಿತಿಗಾಗಿ www.kswu.ac.in ವೆಬ್ಸೈಟ್ ಸಂಪರ್ಕಿಸುವಂತೆ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read